LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ಯಾರಾ ಅಥ್ಲೀಟ್ ಸೌರಭ್‍ಗೆ ಎರಡು ಚಿನ್ನ

ಹಮೀರ್‍ಪುರ: ಹಿಮಾಚಲ ಪ್ರದೇಶದ ಅಥ್ಲೀಟ್ ಸೌರಭ್ ಶರ್ಮಾ ಅವರು ಸ್ವಿಟ್ಜರ್‍ಲೆಂಡ್‍ನ ನಾಟ್‍ವಿಲ್ ನಗರದಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೀಟ್ ಗ್ರ್ಯಾಂಡ್ ಪ್ರಿಕ್ಸ್‍ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದರು.

ಹಮೀರ್‍ಪುರ ಜಿಲ್ಲೆಯ ನಾದೌನ್ ಪ್ರದೇಶದ ಸೌರಭ್, ಟಿ12 ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.ಅವರು 155 ಮೀಟರ್ ಮತ್ತು 5000 ಮೀಟರ್ ಓಟದಲ್ಲಿ ಚಾಂಪಿಯನ್ ಆದರು. ಜೂನ್ 6ರಂದು ಆರಂಭವಾದ ಈ ಚಾಂಪಿಯನ್‍ಷಿಪ್‍ಗೆ ಭಾನುವಾರ ತೆರೆಬಿತ್ತು.

ಸೌರಭ್ ಅವರು ಈ ಹಿಂದೆ ರಾಷ್ಟ್ರಮಟ್ಟದಲ್ಲಿ ಏಳು ಚಿನ್ನದ ಪದಕ ಗೆದ್ದಿದ್ದರು. ‘ಸೌರಭ್ ಚಿಕ್ಕ ವಯಸ್ಸಿನಿಂದಲೇ ಕ್ರೀಡಾ ಪಯಣ ಆರಂಭಿಸಿದ್ದಾರೆ. ಇಂದು ಭಾರತವನ್ನು ಪ್ರತಿನಿಧಿಸಿ ದೇಶಕ್ಕಾಗಿ ಪದಕ ಗೆಲ್ಲುವ ಕನಸನ್ನೂ ನನಸು ಮಾಡಿಕೊಂಡಿದ್ದಾರೆ’ ಎಂದು ಶರ್ಮಾ ಅವರ ಹಿರಿಯ ಸಹೋದರ ವಿಕಾಸ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು