LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mandya

ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು 


ಮಂಡ್ಯ: ವರುಣ ನಾಲೆ ಯಲ್ಲಿ ಈಜಲು ತೆರಳಿದ್ದ ಮೈಸೂರಿನ ಖಾಸಗಿ ಕಾಲೇಜಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿ ಗಳು ನಾಪತ್ತೆಯಾಗಿದ್ದು, ಓರ್ವನ ಮೃತದೇಹ ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ನಡೆಸುತ್ತಿದ್ದಾರೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗೊಳ ಪಂಪ್‌ಲೈನ್ ರಸ್ತೆಯ ವರುಣ ನಾಲೆಯಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಇ (ಎಂಜಿನಿಯರಿಂಗ್) ಅಭ್ಯಾಸ ಮಾಡುತ್ತಿದ್ದ ಪಾರ್ಥಸಾರಥಿ ಮತ್ತು ಅರ್ಜುನ್ ನಾಪತ್ತೆಯಾದ ದುರ್ದೆÊವಿಗಳು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಭಾರತ ರತ್ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು ಕಬ್ಬಿಗೆ ಎಂಎಸ್‌ಪಿ, ದರ ನಿಗದಿಗೆ ಆಗ್ರಹ ಬೆಳಗಾವಿಯಲ್ಲಿ `ಕರ್ನಾಟಕ ಬಂದ್'ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಇತಿಹಾಸದಲ್ಲೇ ಕಾಣದ ಭಾರಿ ಬೆಲೆ ಏರಿಕೆ2027ರ ಜನಗಣತಿ ವೇಳಾಪಟ್ಟಿ ಪ್ರಕಟ: ಜನವರಿ 10 ರಿಂದ ಸ್ವಯಂ ಗಣತಿಶೀಘ್ರದಲ್ಲೇ ಭಾರತ, ಕರ್ನಾಟಕ ಕಾಂಗ್ರೆಸ್ ಮುಕ್ತ ಆಗಲಿದೆಇಂಡಿಯಾ ಬ್ಯಾಟರ್‌ಗಳ ವೈಫಲ್ಯ! ವೈಟ್‌ವಾಶ್ ಮುಖಭಂಗ ತಪ್ಪಿಸಿಕೊಂಡ ಕಿವೀಸ್ ಪಡೆಇತಿಹಾಸ ಸೃಷ್ಟಿಸಿದ ಮನಿಷಾ ಭಾನ್ವಾಲಾ; ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಪಡೆದ ಭಾರತದ ಮೊದಲ ಮಹಿಳಾ ಕುಸ್ತಿಪಟು!ಹಂತ ಹಂತವಾಗಿ ಕಲ್ಯಾಣಿಗಳ ಪುನಶ್ಚೇತನ: ಶೃತಿ