LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅನ್ಯಕೋಮಿನ ಯುವಕರಿಂದ ಮನೆ ಮೇಲೆ ಕಲ್ಲು ತೂರಾಟ ಇಬ್ಬರು ಯುವಕರ ಬಂಧನ

ಚಿಕ್ಕಮಗಳೂರು: ಚಿಕ್ಕಮಗಳೂರಿನ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಬಳಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಚಿಕ್ಕಮಗಳೂರಿನ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಬಳಿಯ ಸುಧಾ ಎಂಬುವರ ಮನೆ ಮೇಲೆ ಅನ್ಯ ಕೋಮಿನ ಯುವಕರು ನಿರಂತರ ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಘಟನೆ ಸಂಬAಧ ಬಸವನಹಳ್ಳಿ ಪೊಲೀಸ್ ಠಾಣೆಗೆ ಸುಧಾ ದೂರು ದಾಖಲಿಸಿದ್ದಾರೆ.
ಕಲ್ಲು ತೂರಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸುವAತೆ ಬಜರಂಗದಳ ಒತ್ತಾಯಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು