LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಉಬರ್ ಕಪ್: ಕ್ವಾರ್ಟರ್‍ಗೆ ಮಹಿಳಾ ತಂಡ

ಚೆಂಗ್ಡು, ಚೀನಾ: ಭಾರತದ ಇಶಾರಾಣಿ ಬರೂವಾ ಮತ್ತು ಅನ್ಮೋಲ್ ಖರಬ್ ಅವರ ಅಮೋಘ ಆಟದ ನೆರವಿನಿಂದ ಭಾರತ ಮಹಿಳಾ ತಂಡ ಇಲ್ಲಿ ನಡೆಯುತ್ತಿರುವ ಉಬರ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್‍ಫೈನಲ್ ಪ್ರವೇಶಿಸಿತು.

ಭಾನುವಾರ ನಡೆದ ‘ಎ’ ಗುಂಪಿನ ಎರಡನೇ ಪಂದ್ಯದಲ್ಲಿ ಭಾರತವು ಸಿಂಗಪುರ ತಂಡವನ್ನು 4-1 ಗೋಲುಗಳಿಂದ ಮಣಿಸಿತು. ಆರಂಭಿಕ ಪಂದ್ಯದಲ್ಲಿ ಅಶ್ಮಿತಾ ಚಾಲಿಹಾ ಅವರ ಸೋಲಿನಿಂದ ಚೇತರಿಸಿಕೊಂಡ ಭಾರತ, ಉಳಿದ ಪಂದ್ಯಗಳನ್ನು ಸುಲಭವಾಗಿ ಗೆದ್ದುಕೊಂಡಿತು.

ಪ್ರಮುಖ ಆಟಗಾರರ ಗೈರುಹಾಜರಿಯಲ್ಲಿ ಯುವ ಮತ್ತು ಅನನುಭವಿ ಆಟಗಾರ್ತಿಯರು ತಮ್ಮ ಕೌಶಲ ಪ್ರದರ್ಶಿಸಿ ಎರಡು ಪಂದ್ಯಗಳಲ್ಲಿ ಗೆದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು