LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶಾಂತಿ ಒಪ್ಪಂದ ಮಾಡಿಕೊಳ್ಳದಿದ್ದರೆ ಉಡೀಸ್

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇರಾನ್ ನಮ್ಮೊಂದಿಗೆ ಶಾಂತಿ ಒಪ್ಪಂದ ಮಾಡಿಕೊಳ್ಳಬೇಕು, ಇಲ್ಲದಿದ್ದರೆ ನಾವು ಅದರ ಕಥೆ ಮುಗಿಸುತ್ತೇವೆ'' ಎಂದು ನೇರವಾಗಿಯೇ ಬೆದರಿಕೆ ಹಾಕಿದ್ದಾರೆ. ಇರಾನ್‌ನ ಪ್ರಮುಖ ತೈಲ ಮತ್ತು ವಿದ್ಯುತ್ ಮೂಲಸೌಕರ್ಯಗಳನ್ನು ಕೆಲವೇ ಗಂಟೆಗಳಲ್ಲಿ ಧೂಳೀಪಟ ಮಾಡುವ ಶಕ್ತಿ ಅಮೆರಿಕಕ್ಕಿದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ.
ಸೋಮವಾರ ಪ್ರಮುಖ ಜಂಟಿ ಸಭೆಯೊಂದರಲ್ಲಿ ಮಾತನಾಡಿದ ಟ್ರಂಪ್, ತಮಗೆ ಯುದ್ಧಕ್ಕಿಂತ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳುವ ಇಚ್ಛೆಯಿದೆ ಎಂದು ಹೇಳಿದರು. ನಾನು ಶಾಂತಿಯುತ ಇತ್ಯರ್ಥವನ್ನು ಬಯಸುತ್ತೇನೆ. ಇರಾನ್‌ನ 9.1 ಕೋಟಿ ಜನರ ಮೇಲೆ ದಾಳಿ ನಡೆಸಲು ನನಗೆ ಇಷ್ಟವಿಲ್ಲ. ಆದರೆ ಅವರು ಒಪ್ಪದಿದ್ದರೆ, ಕೇವಲ ಒಂದು ಗಂಟೆಯಲ್ಲಿ ಇರಾನ್‌ನ ಎಲ್ಲಾ ಪ್ರಮುಖ ಸೇತುವೆಗಳನ್ನು ನಾವು ಧ್ವಂಸ ಮಾಡಬಲ್ಲೆವು. ಅವರ ಇಂಧನ ಪೂರೈಕೆ, ಆಧುನಿಕ ತೈಲ ಸ್ಥಾವರಗಳು ಮತ್ತು ಇಡೀ ವಿದ್ಯುತ್ ವ್ಯವಸ್ಥೆಯನ್ನು ಮಧ್ಯಾಹ್ನದೊಳಗಾಗಿ ನಾವು ಉಡೀಸ್ ಮಾಡಬಹುದು. ಈ ಶಕ್ತಿ ನಮಗಿದೆ ಎಂಬುದು ಇರಾನ್‌ಗೂ ಚೆನ್ನಾಗಿ ಗೊತ್ತು ಎಂದಿದ್ದಾರೆ.ಒಂದೇ ದಾಳಿಗೆ ಇರಾನ್ ನಾಯಕರು ಖಲಾಸ್ ಆಗುತ್ತಿದ್ದರು ಇತ್ತೀಚೆಗೆ ಆಕ್ಸಿಯಾಸ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಮತ್ತೊಂದು ಆಘಾತಕಾರಿ ವಿಷಯ ಹಂಚಿಕೊAಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು