LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

19 ವರ್ಷದೊಳಗಿನವರ ಸ್ಯಾಫ್: ಭಾರತ-ಬಾಂಗ್ಲಾ ಜಂಟಿ ವಿಜೇತರು

ಭಾರತ ಮತ್ತು ಆತಿಥೇಯ ಬಾಂಗ್ಲಾದೇಶ ನಡುವಣ ಗುರುವಾರ ರಾತ್ರಿ ನಡೆದ ಸ್ಯಾಫ್ 19 ವರ್ಷದೊಳಗಿನವರ ಮಹಿಳಾ ಫುಟ್‍ಬಾಲ್ ಚಾಂಪಿಯನ್‍ಷಿಪ್‍ನ ಫೈನಲ್ ಪಂದ್ಯ ಪೆನಾಲ್ಟಿ ಶೂಟೌಟ್ ನಂತರವೂ ಸಮಬಲದಲ್ಲಿ ಅಂತ್ಯಗೊಂಡಿತು. ಹೀಗಾಗಿ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಯಿತು.

90 ನಿಮಿಷಗಳ ಆಟದ ನಂತರ ಪಂದ್ಯ 1-1 ರಿಂದ ಕೊನೆಗೊಂಡಿತ್ತು. ಬಳಿಕ ರೆಫರಿ ನೇರವಾಗಿ ಪೆನಾಲ್ಟಿ ಶೂಟೌಟ್‍ಗೆ ಆದೇಶಿಸಿದರು.
ಗೋಲ್ ಕೀಪರ್‍ಗಳು ಸೇರಿದಂತೆ ಎರಡೂ ಕಡೆಯ ಎಲ್ಲಾ 11 ಆಟಗಾರರು ತಮ್ಮ ಪೆನಾಲ್ಟಿ ಕಿಕ್‍ನಲ್ಲಿ ಗೋಲು ಗಳಿಸಿದರು. 11-11 ಗೋಲು ಗಳಿಸಿ ಸಮಬಲ ಸಾಧಿಸಿದವು.

ಈ ವೇಳೆ ವಿಜೇತರನ್ನು ನಿರ್ಧರಿಸಲು ರೆಫರಿ ಎರಡೂ ತಂಡದ ನಾಯಕರನ್ನು ಕರೆದು ಟಾಸ್ ಮೊರೆ ಹೋದರು. ಟಾಸ್ ಗೆದ್ದ ಭಾರತ ತಂಡದವರು ಸಂಭ್ರಮಿಸಿದರು. ರೆಫರಿ ನಿರ್ಧಾರ ವಿರುದ್ಧ ಬಾಂಗ್ಲಾ ತಂಡದ ಅಭಿಮಾನಿಗಳು ಬಾಟಲಿಗಳನ್ನು ಎಸೆದು ಗಲಾಟೆ ಮಾಡಿದರು. ಒಂದು ಗಂಟೆಗೂ ಹೆಚ್ಚು ಸಮಯದ ನಂತರ, ಪಂದ್ಯದ ರೆಫರಿ ತಮ್ಮ ನಿರ್ಧಾರವನ್ನು ಬದಲಿಸಿದರು. ಭಾರತ ಮತ್ತು ಬಾಂಗ್ಲಾದೇಶವನ್ನು ಜಂಟಿ ವಿಜೇತರೆಂದು ಘೋಷಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು