LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗುರುತೇ ಸಿಗದಂತಾದ ಸಲ್ಮಾನ್ ಖಾನ್..!

ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗುರುತೇ ಸಿಗದಂತಿರುವ ಬಾಯಿಜಾನ್‌ನನ್ನು ನೋಡಿ ಅವರಿಗೆ ಆರೋಗ್ಯ ಸಮಸ್ಯೆಯೇನಾದರೂ ಇದೆಯಾ ಎಂದು ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಸಲ್ಲು ಭಾಯ್ ಅವರ ಇತ್ತೀಚಿನ ವಿಡಿಯೋ ನೋಡಿದ ಹಲವರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.ಮುಂಬೈನ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಅವರು ಹೊಸ ಡೇಟಾ ಸಂಗ್ರಹಣೆ ಮತ್ತು ಪರಿಶೀಲನಾ ಕೇಂದ್ರವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳಲ್ಲಿ ಚರ್ಚೆ ಶುರುವಾಯಿತು. ಸಲ್ಮಾನ್ ಯಾಕೆ ಇಷ್ಟು ವಯಸ್ಸಾದಂತೆ ಕಾಣುತ್ತಿದ್ದಾರೆ?, ಭಾಯ್‌ಗೆ ಏನಾಯಿತು, ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರಾ, ನಮ್ಮ ಹೀರೋಗೆ ವಯಸ್ಸಾಗುತ್ತಿದೆ, ದೇವರು ಅವರಿಗೆ ಉತ್ತಮ ಆರೋಗ್ಯ ಕೊಡಲಿ ಎಂಬ ಕಾಮೆಂಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ನಿಜವಾಗಿಯೂ ಸಲ್ಮಾನ್ ಖಾನ್ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆಯಿದೆಯೇ ಅಥವಾ ಅವರು ಸಹಜವಾಗಿಯೇ ತೂಕ ಇಳಿಸಿಕೊಂಡಿರುವುದರಿAದ ಹೀಗೆ ಕಾಣಿಸುತ್ತಿದ್ದಾರೆಯೇ ಎಂಬುದರ ಬಗ್ಗೆ ಅವರು ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಏನೇ ಆಗಲಿ, ಸಲ್ಮಾನ್ ಖಾನ್ ಆರೋಗ್ಯವಾಗಿರಲಿ ಎಂದು ಅವರ ಅಭಿಮಾನಿಗಳು ಹಾರೈಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು