LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Shimoga

ಕೃಷಿ, ತೋಟಗಾರಿಕೆ, ವಿಜ್ಞಾನಗಳ ವಿವಿ: 10ನೇ ಅಂತರ್ ಕ್ರೀಡಾ ಹಬ್ಬ

ಶಿವಮೊಗ್ಗ: ಹಿರಿಯೂರುನಲ್ಲಿ ಆಯೋಜಿಸಿದ್ದ 10ನೇ ಅಂತರ ಮಹಾವಿದ್ಯಾಲಯಗಳ ಬಾಸ್ಕೆಟ್‍ಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಡಾ. ಆರ್.ಸಿ ಜಗದೀಶ್ ಉದ್ಘಾಟಿಸಿದರು.

ರಾಜ್ಯದಲ್ಲಿರುವ ವಿವಿಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆಗಳ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಹಾಗೂ ಅರಣ್ಯ ಮಹಾವಿದ್ಯಾಲಯ ಪೊಣ್ಣಪೇಟೆ, ತೋಟಗಾರಿಕೆ ಮಹಾವಿದ್ಯಾಲಯ ಮೂಡಿಗೆರೆ, ತೋಟಗಾರಿಕೆ ಮಹಾವಿದ್ಯಾಲಯ ಹಿರಿಯೂರು, ಕೃಷಿ ಮಹಾವಿದ್ಯಾಲಯ ನವಿಲೇ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಇರುವಕ್ಕಿ, ಎಲ್ಲಾ ಮಹಾವಿದ್ಯಾಲಯಗಳಿಂದ 2023-24 ನೇ ಸಾಲಿನ ಕ್ರೀಡಾಕೂಟ ನಡೆಯಿತು.

ಇದೇ ಸಾಲಿನ ಕ್ರೀಡಾಕೂಟದ ಒಟ್ಟಾರೆ ಶ್ರೇಷ್ಠ ಪ್ರದರ್ಶನವನ್ನು ನೀಡಿ ಚಾಂಪಿಯನ್ ಶಿಪ್ ಸಮಗ್ರ ಪ್ರಶಸ್ತಿಗಳ ಪಟ್ಟವನ್ನು ಕೃಷಿ ಮಹಾವಿದ್ಯಾಲಯ ನವಿಲೇ ಶಿವಮೊಗ್ಗ ಪಡೆದುಕೊಂಡಿದ್ದು ವಿಶೇಷವಾಗಿದೆ.ಕ್ರೀಡಾ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯರಾದ ಡಾ. ಶ್ರೀಧರ್, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರಾದ ಡಾ. ಶಿವಶಂಕರ್ ಮತ್ತು ಕೃಷಿ ಮಹಾವಿದ್ಯಾಲಯದ ಆವರಣದ ಮುಖ್ಯಸ್ಥರಾದ ಡಾ. ಗಣೇಶ್ ನಾಯಕ, ತೋಟಗಾರಿಕೆ ಆವರಣದ ಮುಖ್ಯಸ್ಥರಾದ ಡಾ. ಮಂಜಪ್ಪ, ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮಂಜುನಾಥ್, ಡಾ. ಯಲ್ಲಪ್ಪ ಎಂ, ಡಾ. ಈಶ್ವರ್, ಡಾ. ನಿಂಗರಾಜ್, ಡಾ. ವಿಶ್ವನಾಥ್ ಮತ್ತು ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು