LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಾಂಬ್ ಬೆದರಿಕೆಗೆ ನಕಲಿ ಇ-ಮೇಲ್ ಐಡಿ ಬಳಕೆ

ಬೆಂಗಳೂರು: ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕರೆ ಪ್ರಕರಣವು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ)ಎನ್. ಸತೀಶ್ ಕುಮಾರ್ ನೇತೃತ್ವದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿ- ಗಳು ಬಳಸಲಾದ ಇ-ಮೇಲ್‍ಐಡಿ ನಕಲು ಎಂಬುದು ಪತ್ತೆಯಾಗಿದೆ. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ರಚಿಸಿದ್ದಾರೆ.

ನುರಿತ ಸೈಬರ್ ಪೊಲೀಸ್ ಅಧಿಕಾರಿಗಳು ಹಾಗೂ ಸೈಬರ್ ತಜ್ಞರು, ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್‍ಗಳನ್ನೂ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.ಪದೇ ಪದೇ ನಡೆಯುತ್ತಿರುವ ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ್ಯಾರು ಕೃತ್ಯದ ಹಿಂದಿನ ಅಸಲಿ ಕಾರಣವೇನು ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇ-ಮೇಲ್ ಕಳುಹಿಸುತ್ತಿರುವ ಹಿಂದಿನ ಉದ್ದೇಶವೇನು ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ಆ ದುಷ್ಕರ್ಮಿ ಯಾರು ಎಂದು ಹಲವು ಆಯಾಮಗಳಲ್ಲಿ ತನಿಖೆ ಕೈಕೊಂಡಿದ್ದಾರೆ.

ದುಷ್ಕರ್ಮಿಯು ವಚ್ರ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳ ಕಳುಹಿಸಿದ್ದಾರೆ. ಹೀಗಾಗಿ ಪೊಲೀಸರು ದುಷ್ಕರ್ಮಿಗಳು ಬಳಸಿದ ಕಂಪ್ಯೂಟರ್, ಸೈಬರ್ ಕೆಫೆ ಅಥವಾ ಲ್ಯಾಪ್ ಟಾಪ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಿಡಿಗೇಡಿ ದೂರದ ದೇಶದ ನೆಟ್ವರ್ಕ್ ಬಳಸಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು