LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

18 ಎಸೆತಗಳಲ್ಲಿ ಅರ್ಧಶತಕ; ಹೊಸ ಇತಿಹಾಸ ನಿರ್ಮಿಸಿದ ವೈಭವ್

ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ್ದ ವೈಭವ್ ಸೂರ್ಯವಂಶಿ, ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ (15 ವರ್ಷ, 118 ದಿನ) ಅರ್ಧಶತಕ ಸಿಡಿಸಿದ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಅರ್ಧಶತಕದ ಮೂಲಕ ಇತಿಹಾಸ ಬರೆದಿದ್ದಾರೆ. ಇಂಗ್ಲೆAಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇಂಗ್ಲೆAಡ್ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವೈಭವ್‌ಗೆ 20 ರನ್?ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಜಿಂಬಾಬ್ವೆ ವಿರುದ್ಧ ಮಿಂಚಿದ ವೈಭವ್ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು. ಇಂಗ್ಲೆಂಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇಂಗ್ಲೆAಡ್ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವೈಭವ್‌ಗೆ 20 ರನ್‌ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಜಿಂಬಾಬ್ವೆ ವಿರುದ್ಧ ಮಿಂಚಿದ ವೈಭವ್ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು. ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಅಂತರರಾಷ್ಟ್ರೀಯಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು