LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎನ್‍ಸಿಸಿ ಗಣರಾಜ್ಯೋತ್ಸವ ಶಿಬಿರ 2024 ತಂಡದಲ್ಲಿ ಸ್ಥಾನ ಪಡೆದುಕೊಂಡ ಆರ್‍ವಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ವರ್ಷಾ ಶ್ರೀನಿವಾಸ

ಬೆಂಗಳೂರು: ಆರ್‍ವಿ ವಿಶ್ವವಿದ್ಯಾನಿಲಯದ ಎರಡನೇ ವರ್ಷದ ಬಿ.ಡಿಇಸ್ ವಿದ್ಯಾರ್ಥಿನಿ ವರ್ಷಾ ಶ್ರೀನಿವಾಸ ಎನ್‍ಸಿಸಿ ಗಣರಾಜ್ಯೋತ್ಸವ 2024 ರ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಮೊದಲ ತಂಡದಲ್ಲಿಯೇ ಆಯ್ಕೆಯಾಗಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.

ಕೆಡೆಟ್ ವರ್ಷಾ ಅವರು 450 ಸಂಸ್ಥೆಗಳು ಮತ್ತು 628 ಶಾಲೆಗಳ ಕೆಡೆಟ್‍ಗಳೊಂದಿಗೆ ಕಠಿಣ ಸುತ್ತಿನ ಸ್ಪರ್ಧೆಯನಂತರ ಆಯ್ಕೆಗೊಂ
ಡಿದ್ದು, ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಅಡಿಯಲ್ಲಿ 6 ಗ್ರೂಪ್ ಹೆಡ್‍ಕ್ವಾರ್ಟರ್ಸ್ನಿಂದ 56 ಪ್ರಮುಖ/ಮೈನರ್ ಘಟಕಗಳನ್ನು ಪ್ರತಿನಿಧಿಸಿದ್ದರು.

ವಿದ್ಯಾರ್ಥಿಯ ಸಾಧನೆಯನ್ನು ಶ್ಲಾಘಿಸಿದ ಆರ್‍ವಿ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ .(ಡಾ.) ವೈ.ಎಸ್.ಆರ್. ಮೂರ್ತಿ ಮಾತನಾಡಿ, ಗಣರಾಜ್ಯೋತ್ಸವ ಶಿಬಿರದಲ್ಲಿ ವರ್ಷಾ ಶ್ರೀನಿವಾಸ ಅವರಅದ್ಭುತ ಯಶಸ್ಸು ನಿಜವಾಗಿಯೂ ಆರ್‍ವಿ ವಿಶ್ವವಿದ್ಯಾ
ಲಯದ ಶ್ರೇಷ್ಠತೆಯನ್ನು ಬಿಂಬಿಸುತ್ತದೆ. ಆಕೆಯ ಸಾಧನೆಯ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ವರ್ಷಾ ಅವರಿಗೆ ಅಭಿನಂದನೆಗಳು ಎಂದರು.

ನಮ್ಮ NCC 3/3 ಕೋಯ್‍ಗೆ ಇದು ಅಸಾಧಾರಣ ವರ್ಷವಾಗಿದೆ. ಎನ್‍ಸಿಸಿ ನಿರ್ದೇಶನಾಲಯವನ್ನು ಪ್ರತಿನಿಧಿಸುವುದು ಮತ್ತು ದೆಹಲಿಯಲ್ಲಿ ಕರ್ತವ್ಯಪಥದಲ್ಲಿ ಭಾಗಿಯಾಗುವುದು ಯಾವುದೇ ಎನ್‍ಸಿಸಿ ಕೆಡೆಟ್‍ನ ಕನಸು. ಕೆಡೆಟ್ ವರ್ಷಾ ಅವರ ಸಾಧನೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಆರ್‍ವಿ ವಿಶ್ವವಿದ್ಯಾಲಯದ ಎನ್‍ಸಿಸಿ 3/3 ಕಾಯ್‍ನ ಉಸ್ತುವಾರಿ ಅಧಿಕಾರಿ ಡಾ.ಭಾನು ಪ್ರಕಾಶ್ ನುನ್ನಾ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು