LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

2ನೇ ವಿಶ್ವ ಕನ್ನಡ ಹಬ್ಬಕ್ಕೆ ಹಿರಿಯ ನಟ ದೊಡ್ಡಣ್ಣನ ಆಗಮನ

ಬೆಂಗಳೂರು: ಕನ್ನಡ ನಾಡು ನುಡಿ, ಸಾಹಿತ್ಯ, ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸುವ ಸದುದ್ದೇಶದಿಂದ "ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್" ಸಂಸ್ಥೆ ಸಿಂಗಾಪುರದಲ್ಲಿ ಹಮ್ಮಿಕೊಂಡಿರುವ "ಎರಡನೇ ವಿಶ್ವ ಕನ್ನಡ ಹಬ್ಬ"ದ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು ಹಿರಿಯ ನಟ ದೊಡ್ಡಣ್ಣನವರಲ್ಲಿ ಮನವಿ ಮಾಡಿದರು.

ದೊಡ್ಡಣ್ಣ ಅವರು ಭದ್ರಾವತಿಯ ವಿಗ್ನೇಶ್ವರರ ಕಲಾ ಸ0ಗ ಎ0ಬವುದರಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿ, 'ಗಂಧರ್ವ ರಂಗ' ಎಂಬ ಹೆಸರಿನ ರಂಗಭೂಮಿ ತಂಡವನ್ನು ತಮ್ಮ ಸ್ನೇಹಿತರೊಂದಿಗೆ ಪ್ರಾರ0ಭಿಸುತ್ತಾರೆ. ಯಶಸ್ವಿ ನಾಟಕಗಳನ್ನು ನೀಡುವ ಮೂಲಕ ಅತ್ಯುತ್ತಮ ನಟರಾಗಿ ಹೊರಹೊಮ್ಮಿದ ಇವರು ಆನಂತರ ಕನ್ನಡ ಮತ್ತು ತಮಿಳು ಚಲನಚಿತ್ರೋದ್ಯಮಕ್ಕೆ ಪ್ರವೇಶ ಮಾಡಿದರು.

ಡ್ಡಣ್ಣ ಒಬ್ಬ ಬಹುಮುಖ ನಟ, ಖಳನಾಯಕರು, ಪೊಲೀಸ್ ಮತ್ತು ಇತರ ಪಾತ್ರಗಳಲ್ಲಿ ಅಮೋಘ ನಟನೆ ಮಾಡಿದ್ದಾರೆ. ವಿಶೇಷವಾಗಿ ಹಾಸ್ಯ ನಟರಾಗಿ ಇವರು ಯಶಸ್ವಿಯಾಗಿದ್ದಾರೆ. ಇಂತಹ ಹಿರಿಯ ನಟರನ್ನು ಗೌರವಿಸುವ ಸಲುವಾಗಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಸಿಂಗಾಪುರದ ಎರಡನೇ ವಿಶ್ವ ಕನ್ನಡ ಹಬ್ಬಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಟ ದೊಡ್ಡಣ್ಣರವರು ಸಂಸ್ಥೆಯ ಸಾಧನೆಗಳು ಅಪಾರವಾಗಿದ್ದು, ಕಳೆದ ಸಾಲಿನಲ್ಲಿ ದುಬೈ ರಾಷ್ಟ್ರದಲ್ಲಿ ನಡೆದ ಮೊದಲ ವಿಶ್ವ ಕನ್ನಡ ಹಬ್ಬವನ್ನು ಗುಣಗಾನ ಮಾಡುತ್ತಾ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಈ ಅತ್ಯತ್ತಮ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ತಿಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಟಿ ರೂಪಿಕಾ, ಕಿಶೋರ್ ಕುಮಾರ್, ಕಲಾನವೀನ್, ಸೈ ರಮೇಶ್ ಹಾಗೂ ಮಂಜುಳಾ ಪಾವಗಡ ಜೊತೆಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು