LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Shimoga

ಒಟ್ಟಾಗಿ ಪಕ್ಷ ಕಟ್ಟಬೇಕಿದೆ ವಿಜಯೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷವನ್ನು ಕಟ್ಟಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರದಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸಬೇಕಿದೆ. ಹಾಗಾಗಿ ರಾಜ್ಯದಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಇಂದು ಬೆಳಿಗ್ಗೆ ರೈಲಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ವಿಜಯೇಂದ್ರ ಅವರಿಗೆ ಅಭೂತಪೂರ್ವ ಸ್ವಾಗತಕೋರಲಾಯಿತು. ತದನಂತರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಮುಖರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಅವರನ್ನು ವಿಜಯೇಂದ್ರ ಭೇಟಿ ಮಾಡಿದ ಸಂದರ್ಭದಲ್ಲಿ ಈಶ್ವರಪ್ಪ ಅವರು ವಿಜಯೇಂದ್ರ ಅವರಿಗೆ ಸಿಹಿ ತಿನಿಸಿ ಶುಭಕೋರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು