LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬದಲಾದ ಸಮಯದಲ್ಲಿ "ಹಳ್ಳಿ ಪವರ್‌ "

ಕನ್ನಡದ ಹೊಸ ಚಾನೆಲ್ ಜೀ ಪವರ್ ನಲ್ಲಿ ಅಕುಲ್ ಬಾಲಾಜಿ ನಡೆಸಿಕೊಡುತ್ತಿರುವ ಹಳ್ಳಿ ಪವರ್ ಎಲ್ಲರ ಜನಮನ್ನಣೆ ಗಳಿಸಿದೆ. ಇನ್ನು ಇಷ್ಟು ದಿನ ಒಂದು ಗಂಟೆಗಳ ಕಾಲ ಪ್ರಸಾರ ಆಗುತ್ತಿದ್ದ 'ಹಳ್ಳಿ ಪವರ್' ಜನರಿಗೆ ಮನರಂಜನೆ ನೀಡಲು ಇನ್ನು ಮುಂದೆ ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುತ್ತಿದೆ. ಎಕ್ಸ್ಟ್ರಾ ಮನರಂಜನೆಯೊಂದಿಗೆ ಇನ್ನು ಮುಂದೆ `ಹಳ್ಳಿ ಪವರ್'
ಪ್ರತಿದಿನ ರಾತ್ರಿ ೮:೩೦ ರಿಂದ ೧೦ ಗಂಟೆಯ ವರೆಗೆ ಪ್ರಸಾರ ಆಗಲಿದೆ.

ಸಿಟಿಯಲ್ಲಿ ಬೆಳೆದ ಹುಡುಗಿಯರು ತಮ್ಮ ಆಧುನಿಕ ಜೀವನಶೈಲಿಯನ್ನು ತ್ಯಜಿಸಿ ಹಳ್ಳಿ ಯುವತಿಯರಂತೆ ಜೀವನ ನಡೆಸುವುದೇ 'ಹಳ್ಳಿ ಪವರ್' ಶೋ. ಇಲ್ಲಿ ಹಳ್ಳಿಯ ದಿನನಿತ್ಯದ
ಕೆಲಸಗಳನ್ನು ಸ್ಪರ್ಧಿಗಳಿಗೆ ಟಾಸ್ಕ್ ರೂಪದಲ್ಲಿ ನೀಡಲಾಗುತ್ತದೆ. ಇನ್ನು ಈ ಶೋ ನಲ್ಲಿ ಸಿಟಿ ಹುಡುಗಿಯರು ಹಳ್ಳಿಯಲ್ಲಿ ಹೇಗೆ ಜೀವನ ನಡೆಸಲಿದ್ದಾರೆ ಎಂಬುದೇ ಈ ಶೋನ ಹೈಲೆಟ್ ಆಗಿರಲಿದೆ. ರಗಡ್ ರಶ್ಮಿ, ಸೋನಿಯಾ ಜೋಸೆಫ್, ಟೆಲಿನ್ ಮಹಿಮಾ, ಗಾನವಿ ಗೌಡ, ಕಾವ್ಯ, ಗಗನಾ ಮೂರ್ತಿ, ದಿಯಾ ಅರಸ್, ಮೋನಿಷಾ ಪುಟ್ಟಮದು, ಫರೀನ್, ಕವನಾ, ಧನ್ಯ, ಸಿಂಚನ ಸ್ಪರ್ಧಿಗಳು.. 'ಹಳ್ಳಿ ಪವರ್' ಶೋ ಶುರು ಆಗಿ ಈಗಾಗಲೇ ತಿಂಗಳುಗಳಾಗಿದ್ದು, ಟಾಸ್ಕ್‌ ಗಳು ಇಂಟೆರೆಸ್ಟಿಂಗ್ ಆಗಿ ಮೂಡಿಬರುತ್ತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಇಂಟರೆಸ್ಟ್ ಮೂಡಿಸಲು ಎಕ್ಸ್ಟ್ರಾಪವರ್ ನೊಂದಿಗೆ ಎಕ್ಸ್ಟ್ರಾ ಮನರಂಜನೆ ವೀಕ್ಷಕರಿಗೆ ನೀಡಲು ಅರ್ಧ ಗಂಟೆ ಮುಂಚಿತವಾಗಿ ಬರುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು