LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಗ್ರಾಮಸ್ಥರಿಂದ ಅರಣ್ಯ ಸಿಬ್ಬಂದಿಗೆ ಥಳಿತ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದಾಗಿ ರೈತನೋರ್ವ ಗಂಭಿರವಾಗಿ ಗಾಯಗೊಂಡಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಘಟನೆ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಈ ವೇಳೆ ಗ್ರಾಮಸ್ಥರು ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಪದೇ ಪದೆ ಹುಲಿ ದಾಳಿ ನಡೆಯುತ್ತಿದ್ದು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಾ ಇಲಾಖೆ ಸಿಬ್ಬಂದಿಗೆ ಥಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.

ವರ್ಷದ ಹಿಂದೆ ಹಾದನೂರು ಒಡೆಯನಪುರದ ಮಹದೇವೇಗೌಡ ಎಂಬ ರೈತ ಹುಲಿ ದಾಳಿಗೆ ಬಲಿಯಾಗಿದ್ದರು.ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ಹುಲಿಯ ಓಡಾಟ ಆತಂಕಕ್ಕೆ ಕಾರಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳೀಯರ ಮೊಬೈಲ್‍ನಲ್ಲಿ ಹುಲಿ ಓಡಾಟದ ದೃಶ್ಯ ಸೆರೆಯಾಗಿದೆ.

ಮತ್ತೊಂದೆಡೆ ಗಾಯಾಳು ವೀರಭದ್ರ ಭೋವಿ ಅವರನ್ನು ಶಾಸಕ ದರ್ಶನ್ ಧೃವನಾರಾಯಣ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು