LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಮತದಾನ ಜಾಗೃತಿ ಕಾರ್ಯಕ್ರಮ: ಗಾಳಿಪಟ ಉತ್ಸವ

ಕೋಲಾರ: ಮತದಾನ ಜಾಗೃತಿ ಅಭಿಯಾನದ (ಸ್ವೀಪ್) ಮೂಲ ಉದ್ದೇಶ ಮತದಾನದ ಬಗ್ಗೆ ಅರಿವು ಮೂಡಿಸಿ ಮತದಾರರನ್ನು ಜಾಗೃತಗೊಳಿಸುವುದು. ಆಗಿದೆ ಕೋಲಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮುಳಬಾಗಿಲು ತಾಲ್ಲೂಕು ಆಡಳಿತ ವತಿಯಿಂದ ಹೊರವಲಯದ ಬಾಲಾಜಿ ಭವನ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ತ್ರೀ-ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು, ಪುರಸಭೆ, ಗ್ರಾಮ ಪಂಚಾಯಿತಿ, ನರೇಗಾ ಸಿಬ್ಬಂದಿ ಹೀಗೆ ಎಲ್ಲರ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸಂತಪ್ಪ ಅವರು ತಿಳಿಸಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಓಖಒಐ ಹಾಗೂ ಸ್ತ್ರೀ-ಶಕ್ತಿ ಸ್ವ-ಸಹಾಯ ಸಂಘಗಳ ಮೂಲಕ ನಾವು ಮತದಾನದ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಹೀಗಾಗಿ ಎಲ್ಲಾ ಮಹಿಳೆಯರು ಮತದಾನದ ಬಗ್ಗೆ ಜಾಗೃತಿಯನ್ನು ಹೊಂದಿದ್ದು ಮುಂದಿನ ದಿನಗಳಲ್ಲಿ ಮತದಾನ ಮಾಡುವಂತೆ ಅವರಲ್ಲಿ ಪ್ರೇರೇಪಿಸಲಾಗುತ್ತದೆ ಎಂದು ಓಖಐಒ ನ ತಾಲ್ಲೂಕು ವ್ಯವಸ್ಥಾಪಕರಾದ ಪುಷ್ಪಲತಾ ಅವರು ತಿಳಿಸಿದರು.

ನಾವು ಸ್ತ್ರೀ-ಶಕ್ತಿ ಮಹಿಳಾ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದು ನಮ್ಮ ಎಲ್ಲಾ ಸಂಘದ ಸದಸ್ಯರು ಕೈಗಳಿಗೆ ಮೆಂದಿಯನ್ನು ಹಾಕಿಕೊಳ್ಳುವುದರ ಮೂಲಕ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಸ್ವ-ಸಹಾಯ ಸಂಘದ ಸದಸ್ಯ ವೀಣಾ ಅವರು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು