LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮತದಾನ ಚುರುಕು ಬಾಗಲಕೋಟೆ, ದಾವಣಗೆರೆಯಲ್ಲಿ ಸಾಲುಗಟ್ಟಿ ನಿಂತ ಮತದಾರರು

ಬೆಂಗಳೂರು: ರಾಜ್ಯದಲ್ಲಿರುವ ನಡೆಯುದಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಇಂದು ಮತದಾನ ನಡೆದಿದೆ. ಬೆಳಿಗ್ಗೆನಿಂದಲೇ ಮತದಾನ ಎರಡು ಕಡೆ ಚುರುಕಾಗಿ ನಡೆಯುತ್ತಿದೆ. ದಾವಣಗೆರೆ ಕ್ಷೇತ್ರದ ಹಲವೆಡೆ ಮತದಾನಕ್ಕಾಗಿ ಮತದಾರರು ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರೆ, ಕೆಲ ಕಡೆ ನೀರಸ ಮತದಾನ ನಡೆದಿದೆ.
ಇತ್ತ ಬಾಗಲಕೋಟೆ ಕ್ಷೇತ್ರದ ಹಲವೆಡೆ ಮತದಾನ ರಂಗೇರಿದ್ದು, ಕೆಲ ಕಡೆ ಮತಕೇಂದ್ರಗಳಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ತಮ್ಮ ಸ್ವಗ್ರಾಮ ತಿಮ್ಮಲಾಪುರದಲ್ಲಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆ 166ಕ್ಕೆ ಬಂದು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಮತದಾರರು ಬಂದು ತಮ್ಮ ಚಲಾಯಿಸುವಂತೆ ಮನವಿ ಮಾಡಿದರು. ಮೇಟಿಗೆ ನಿಮ್ಮ ಅಮೂಲ್ಯ ಮತ ನೀಡಿ ದಿವಂಗತ ಹೆಚ್.ವೈ ಮೇಟಿ ಅವರ ಬಾಗಲಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸು ನನಸಾಗಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ನಿಮ್ಮ ಅಮೂಲ್ಯ ಮತ ನೀಡಿ, ಸರ್ಕಾರಕ್ಕೆ ಶಕ್ತಿ ನೀಡಿ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಅಭಿವೃದ್ಧಿಯ ನಾಡಿಗಾಗಿ, ನಿಮ್ಮ ಮತ ಚಲಾಯಿಸಿ!
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣದ ಪ್ರತಿಯೊಂದು ಕುಟುಂಬಕ್ಕೆ ನನ್ನದೊಂದು ಮನವಿ, ಕ್ಷೇತ್ರದ ಸರ್ವತೋಮುಖ ಏಳಿಗೆಗಾಗಿ ಇಂದು ತಪ್ಪದೆ ಮತ ಚಲಾಯಿಸಿ. ನಿಮ್ಮ ಒಂದು ಮತ ಕೇವಲ ಗುರುತಲ್ಲ, ಅದು ಕ್ಷೇತ್ರದ ಸುಂದರ ಭವಿಷ್ಯವನ್ನು ರೂಪಿಸುವ ಶಕ್ತಿಶಾಲಿ ಅಸ್ತ್ರ.
-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು