LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮತದಾರರ ತೀರ್ಪು

ಗೌರವದಿಂದ ಸ್ವೀಕಾರ


ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದು ಈ ಒಂದು ಫಲಿತಾಂಶದ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದು ಮತದಾರರ ತೀರ್ಪನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ ಎಂದು ತಿಳಿಸಿದರು.ಬೆಂಗಳೂರಲ್ಲಿ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಪರ ಹೆಚ್ಚು ಮತ ಬಂದಿದೆ. ಒಂದು ಸ್ಥಾನದಲ್ಲಿ ಗೆಲುವು ನಿರೀಕ್ಷೆ ನಮಗೆ ಇತ್ತು, ಜನರು ನೀಡಿದ ಸಂದೇಶವನ್ನು ನಾವು ಸ್ವೀಕಾರ ಮಾಡುತ್ತೇವೆ. ಪರಿಷತ್ ಚುನಾವಣೆ ಸೋಲಿನ ಪರಾಮರ್ಶೆ ಮಾಡುತ್ತೇವೆ. ಅಧ್ಯಯನ ಮಾಡಿ ಸರಿಪಡಿಸುವ ಕೆಲಸ ಮಾಡುತ್ತೇವೆ. ವಿಪಕ್ಷಗಳು ಮುಂದಿನ ಚುನಾವಣೆಗೆ ಮುನ್ಸೂಚನೆ ಅಂತಾರೆ. ಚನ್ನಪಟ್ಟಣ ಮತ್ತು ಶಿಗ್ಗಾವಿ ಕ್ಷೇತ್ರಗಳು ಮುನ್ಸೂಚನೆಯಾ? ಅದರ ಬಗ್ಗೆಯೂ ವಿಪಕ್ಷಗಳು ಮಾತನಾಡಬೇಕು ಅಲ್ವಾ? ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST