LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶೇಷ ಚೇತನರಿಂದ ಮತದಾನ ಜಾಗೃತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೇಟ್ಸ್ ಮುಂಭಾಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಚಾಲನೆ ನೀಡಿದರು.

ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಅವರು ಮತದಾನದ ಪ್ರತಿಜ್ಞಾವಿಧಿ ಭೋದಿಸಿದರು.ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಕಂಠೀರವ ಕ್ರೀಡಾಂಗಣದವರೆಗೆ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಹಮ್ಮಿಕೊಳ್ಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು