LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ 50 ಮೀಟರ್ ಬಟ್ಟೆಯಲ್ಲಿ ಮತದಾನ ಜಾಗೃತಿ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯ ಮತದಾನ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಬಿ ಇಟ್ನಾಳ್ ಉದ್ಘಾಟಿಸಿ ಚಿತ್ರಗಳನ್ನು ವೀಕ್ಷಿಸಿದರು
ಮತದಾನ ಜಾಗೃತಿ ಬಟ್ಟೆಯಲ್ಲಿ ಆಸೆಗೆ ಬಲಿಯಾಗದಿರಿ ನಿಮ್ಮ ಮತ ಪವಿತ್ರವಾಗಿರಲಿ,

ಆಮಿಷಕ್ಕೆ ಒಳಗಾಗದೆ ನಿಮ್ಮ ಅಮೂಲ್ಯವಾದ ಮತ ಹಾಳು ಮಾಡದೆ ಒಳ್ಳೆಯದನ್ನು ಯೋಚನೆ ಮಾಡಿ ಮತ ಚಲಾಯಿಸಿ, ನೀವೆಲ್ಲಾ ಪ್ರಜ್ಞಾವಂತರಿದ್ದೀರಿ ಆಮಿಷಕ್ಕೆ ಮಾರುಹೋಗದೆ ಯೋಚನೆ ಮಾಡಿ ಮತ ಹಾಕಿರಿ, ಭ್ರಷ್ಟರ ಮುಂದೆ ಬೇಡುವಿರೆಕೆ ಮತ ಹಾಕಿ ಭ್ರಷ್ಟರನ್ನ ಸೋಲಿಸಿ, ನನ್ನ ಮತ ನನ್ನ ಹಕ್ಕು, 85 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಮನೆಯಲ್ಲಿ ಮತದಾನ,

ಪ್ರಥಮ ಕರ್ತವ್ಯ ಮತ ಚಲಾಯಿಸೋಣ ಬನ್ನಿ, ಮತದಾನಕ್ಕಾಗಿ ರಜಾ ಮಜಾ ಮಾಡಲು ಅಲ್ಲ, ಸುಭದ್ರತೆ ಸರ್ಕಾರ ರಚನೆಗೆ ನಿಮ್ಮ ಪವಿತ್ರ ಮತ ಸಾಕ್ಷಿಯಾಗಲಿ, ಕ್ರಿಕೆಟ್ ನೋಡೋದು ಬಿಟ್ಟು ಮತ ಹಾಕೋಣ ಬನ್ನಿ, ಚುನಾವಣೆಗಳಲ್ಲಿ ಆಮಿಷಕ್ಕೆ ಒಳಗಾಗಬೇಡಿ, ಜ್ಞಾನಕ್ಕಾಗಿ ಶಿಕ್ಷಣ ಪ್ರಜಾಪ್ರಭುತ್ವಕ್ಕಾಗಿ ಮತದಾನ ಎಂಬ ಘೋಷವಾಕ್ಯಗಳು 15 ಚಿತ್ರಕಲಾ ಶಿಕ್ಷಕರರಿಂದ ಸುಮಾರು 100 ಚಿತ್ರಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್ ಜಿ, ಡಯಟ್ ಪ್ರಾಚಾರ್ಯರು ಗೀತಾ, ಡಯಟ್ ಉಪನ್ಯಾಸಕರು ಮತ್ತು ಸಿಬ್ಬಂದಿಯ ಬಳಗ ಜಿಲ್ಲೆಯ ಚಿತ್ರಕಲಾ ಶಿಕ್ಷಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು