LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಗರದ ನ್ಯಾಯಾಲಯದ ಆವರಣದಲ್ಲಿ ಮತದಾನದ ಅರಿವು ಕಾರ್ಯಕ್ರಮ

ದೊಡ್ಡಬಳ್ಳಾಪುರ: ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ನ್ಯಾಯಾಲಯದ ಆವರಣದಲ್ಲಿ ಭಾಗವಹಿಸಿ ನೇತೃತ್ವ ವಹಿಸಿದ ಗೌರವಾನ್ವಿತ ನ್ಯಾ. ದುರುಗಪ್ಪ ಏಕಬೋಟೆ ಮತ್ತು ಗೌರವಾನ್ವಿತ ನ್ಯಾ.

ಅರವಿಂದ ಸಾಯಿ ಬಣ್ಣ ಹಾಗರಿಗಿ, ಗೌರವಾನ್ವಿತ ನ್ಯಾ. ಶಿಲ್ಪಾ.ಬಿ ಮತ್ತು ಗೌರವಾನ್ವಿತ ನ್ಯಾ. ಪ್ರೇಮ್ ಕುಮಾರ್ ಮತ್ತು ಗೌರವಾನ್ವಿತ ನ್ಯಾ. ಸುಷ್ಮಾ ಎಂ , ಗೌರವಾನ್ವಿತ ನ್ಯಾ. ರವಿ ಬೆಟಗರೆ ಉಪಸ್ಥಿತರಿದ್ದು ವಕೀಲರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಸಭೆಯ ಆಯುಕ್ತ ಪರಮೇಶ್ವರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ರವರು ಕಾರ್ಯದರ್ಶಿಗಳಾದ ಎ ಕೃಷ್ಣಮೂರ್ತಿ ರವರು ಮತ್ತು ಸಹಾಯಕ ನಿರ್ದೇಶಕರಾದ ಕುಮಾರ್ ರವರು ತಾಲೂಕು ಕಾನೂನು ಸಲಹಾ ಮಂಡಳಿಯ ಕವಿತಾ ರವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು