LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ// ಅನುರಾಧ ಅವರು ಚಾಲನೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರಸಂಬಂಧ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯದರ್ಗಾ ಜೋಗಿಹಳ್ಳಿಯಿಂದ ನಗರಸಭೆ ಮೂಲಕ,
ಕೊಡಿಗೆಹಳ್ಳಿ ಕಂಟನಕುಂಟೆ ಗ್ರಾಪಂವರೆಗೆ ಬೈಕ್ ಜಾಥಾ ಮೂಲಕ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸಮಿತಿ ಅಧ್ಯಕ್ಷರು ಮತದಾನದ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದ ಅವರ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಜಾಥಾ ಕಾರ್ಯ ಕ್ರಮದಲ್ಲಿ CAOಶ್ರೀನಿವಾಸ್,CPO ರಾಮಕೃಷ್ಣಪ್ಪ. PD ವಿಟ್ಟಲ್ ಕಾವಳೆ, ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮತ್ತು ನಗರಸಭೆ ಆಯುಕ್ತ ಪರಮೇಶ್ , ಸಹಾಯಕ ನಿರ್ದೇಶಕ ಕುಮಾರ್ ಹಾಗೂ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಪಂ ಸಿಬ್ಬಂದಿಗಳು ಗ್ರಾಪ ಸಿಬ್ಬಂದಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿ 500ಕ್ಕೂ ಹೆಚ್ಚು ಬೈಕ್ ಗಳಲ್ಲಿ ಯಶಸ್ವಿಯಾಗಿ ಜಾಥಾ ಹಮ್ಮಿಕೊಳ್ಳಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು