LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮತ ಬಹಿಷ್ಕಾರ; ಮಾತಿನ ಚಕಮಕಿ: ಮತಗಟ್ಟೆ ಧ್ವಂಸ

ಹನೂರು: ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನ ವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿದಿಂದಾಗಿ ಮತಗಟ್ಟೆ ಧ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು.

ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದಾಗ ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆಗೆ ನುಗ್ಗಿದ ಪ್ರತಿಭಟನಾಕಾರರು ವಿದ್ಯುನ್ಮಾನ ಯಂತ್ರ ನಾಶ ಪಡಿಸಿ ಮತಗಟ್ಟೆ ದ್ವಂಸ ಮಾಡಿದರು.ಈ ವೇಳೆ ಹಲವರಿಗೆ ಪೆಟ್ಟಾಗಿದೆ ಪ್ರಸ್ತುತ ಇಂಡಿಗನತ್ತ ಗ್ರಾಮದ ಮತಗಟ್ಟೆ ಯಲ್ಲಿ ಮತದಾನ ಸ್ಥಗಿತಗೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು