LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಡಿಸಿಎಂ ಪಾರ್ಕ್‌ ನಲ್ಲಿ ವಾಕಿಂಗ್‌ - ಟಾಕಿಂಗ್‌ ಬಿಜೆಪಿ ಶಾಸಕರು ಪ್ರತಿ ನಿಧಿಸುವ ಕ್ಷೇತ್ರಗಳೇ ಟಾರ್ಗೆಟ್‌"

ಬೆಂಗಳೂರು: ನಗರದ ಪಾರ್ಕ್‌ ನಲ್ಲಿ  ವಾಕಿಂಗ್ ಮಾಡುವ ಸಾರ್ವಜನಿಕರ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟಾಕಿಂಗ್ ನಡೆಸುತ್ತಿದ್ದಾರೆ.
ವಾಕಿಂಗ್ ಟಾಕಿಂಗ್  ಮೂಲಕ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಮೊನ್ನೆ ಅಂದರೆ ಶನಿವಾರ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಲಾಲ್‌ಬಾಗ್ ಪಾರ್ಕ್‌ ನಲ್ಲಿ  ವಾಕಿಂಗ್ ಮಾಡಿದ್ದರು. ಚಿಕ್ಕಪೇಟೆಯ ಹಾಲಿ ಶಾಸಕ ಉದಯ್ ಗರುಡಾಚಾರ್ ಅವರು ಸಾಥ್ ನೀಡಿದ್ದರು.

ಬಿಜೆಪಿಯ ಮುನಿರತ್ನ ಶಾಸಕರಾಗಿರುವ ರಾಜರಾಜೇಶ್ವರಿ ನಗರದಲ್ಲಿ ನಿನ್ನೆ ವಾಕಿಂಗ್ ನಡೆಸಿ, ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಮುಂಬರುವ
ಜಿಬಿಎ ಚುನಾವಣೆ, ಮುಂದಿನ ೨೦೨೮ ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಡಿಕೆಶಿ ಬಿಜೆಪಿ ಶಾಸಕರು ಪ್ರತಿನಿಧಿಸುವ
ಕ್ಷೇತ್ರವನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು