LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪಶ್ಚಿಮ ಬಂಗಾಳ: ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಬಹುಮತದ ಗಡಿಯನ್ನು ದಾಟುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.ರಾಜ್ಯಾದ್ಯಂತ ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ, ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.ದೇಶದಲ್ಲಿ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಭಾರಿ ಹಿನ್ನಡೆಯಾಗಿದೆ. ತೀವ್ರ ಪೈಪೋಟಿಯ ನಡುವೆಯೂ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮ್ಯಾಜಿಕ್ ನಂಬರ್ ದಾಟುವ ಮೂಲಕ ಬಂಗಾಳದ ನೆಲದಲ್ಲಿ ಹೊಸ ಇತಿಹಾಸ ಬರೆಯುವ ಮುನ್ಸೂಚನೆ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST