LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಡಬ್ಲ್ಯುಎಫ್‍ಐ ಆಯ್ಕೆ ಟ್ರಯಲ್ಸ್: ಬಜರಂಗ್ ವಿರೋಧ

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ ಇದೇ 10 ಮತ್ತು 11ರಂದು ಆಯೋಜಿಸಿರುವ ರಾಷ್ಟ್ರೀಯ ತಂಡಕ್ಕಾಗಿ ಆಯ್ಕೆ ಟ್ರಯಲ್ಸ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ನಡೆಸದಂತೆ ದೆಹಲಿ ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬಜರಂಗ್, ವಿನೇಶಾ ಫೋಗಾಟ್, ಸಾಕ್ಷಿ ಮಲಿಕ್ ಮತ್ತು ಸತ್ಯವ್ರತ್ ಕಡಿಯಾನ್ ಅವರು ಸೇರಿ ಜಂಟಿಯಾಗಿ ನ್ಯಾಯಾಯಲ್ಲಿ ಅರ್ಜಿ ಸಲ್ಲಿಸಿದ್ದಾರೆಂದು ಮೂಲಗಳು ತಿಳಿಸಿವೆ. ಆದರೆ, ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಬಜರಂಗ್ ಖಚಿತಪಡಿಸಿಲ್ಲ.ಕಿರ್ಗಿಸ್ತಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್‍ಷಿಪ್ ಒಲಿಂಪಿಕ್ ಕ್ವಾಲಿಫೈಯರ್ ನಲ್ಲಿ ಆಡುವ ತಂಡವನ್ನು ಡಬ್ಲ್ಯುಎಫ್‍ಐ ಅಯ್ಕೆ ಟ್ರಯಲ್ಸ್ ಮೂಲಕ ನಿರ್ಧರಿಸಲಾಗುವುದು. ಆದರೆ, ಸದ್ಯ ಬಜರಂಗ್ ಅವರು ರಷ್ಯಾದಲ್ಲಿದ್ದಾರೆ.

`ನಾನು ಟ್ರಯಲ್ಸ್‍ನಲ್ಲಿ ಭಾಗವಹಿಸದಿದ್ದರೆ ತರಬೇತಿಗಾಗಿ ವ್ಯಯಿಸಿದ ರೂ.30 ಲಕ್ಷ ವ್ಯರ್ಥವಾಗಬಹುದು. ಆದರೆ ಅಮಾನತು ಗೊಂಡಿರುವ ಡಬ್ಲ್ಯುಎಫ್‍ಐ ಟ್ರಯಲ್ಸ್ ಆಯೋಜಿಸುತ್ತಿರುವುದು ಯಾಕೆ?, ಸರ್ಕಾರ ಯಾಕೆ ಮೌನವಾಗಿದೆ?, ಅಡ್‍ಹಾಕ್ ಸಮಿತಿಯು ಟ್ರಯಲ್ಸ್ ಆಯೋಜನೆ ಮಾಡಿದ್ದರೆ ನಾವು ಸ್ಪರ್ಧಿಸುತ್ತಿದ್ದೆವು’ ಎಂದು ಬಜರಂಗ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು