LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

5 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಬಿಜೆಪಿಯಿಂದ ತಡಯಾಕೆ?

ಬೆಂಗಳೂರು: ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಭಾರತೀಯ ಜನತಾ ಪಕ್ಷ ಉಳಿದಂತೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ತಡಮಾಡುತ್ತಿರುವುದು ಏಕೆ ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ನಡೆದಿದೆ.

ರಾಜ್ಯದ 28 ಕ್ಷೇತ್ರದ ಪೈಕಿ 25 ರಲ್ಲಿ ಬಿಜೆಪಿ ಸ್ಫರ್ಧಿಸಲಿದ್ದು, 3 ಕ್ಷೇತ್ರಗಳಲ್ಲಿ ಜೆಡಿಎಸ್ ಆಖಾಡಕ್ಕೆ ಎಂಟ್ರಿ ಕೊಡಲಿದೆ. ಆ 25
ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಟಿಕೆಟ್ ಘೋಷಿಸಿಲ್ಲ.

ಈ 5 ಕ್ಷೇತ್ರಗಳಿಗೆ ಮಾತ್ರ ಏಕೆ ಘೋಷಣೆ ಆಗಿಲ್ಲ ಟಿಕೆಟ್ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.ಕ್ಷೇತ್ರದಲ್ಲಿ ಇನ್ನು ಕೂಡ ಕೆಲ ಪ್ರಬಲರು ಟಿಕೆಟ್‍ಗಾಗಿ ಹೈಕಮಾಂಡ್ ನಾಯಕರು ಮೊರೆ ಹೋಗುತ್ತಿರುವುದು, ಸಮುದಾಯದ ಆಧಾರದ ಮೇಲೆ ಒಂದಷ್ಟು, ಲೆಕ್ಕಾಚಾರ ಆಗಬೇಕಿದೆ, ಎದುರಾಳಿ ಪಕ್ಷದಿಂದ ಯಾರ್ಯಾರು ಅಭ್ಯರ್ಥಿಗಳಾಗುತ್ತಾರೆ?,

ಏಕಾಏಕಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಯನ್ನು ಘೋಷಿಸುವ ಬದಲು, ಕಾದು ನೋಡುವ ತಂತ್ರಕ್ಕೆ ಮೊರೆ ಹೋಗುವ ಪ್ಲಾನ್., ಇದೆಲ್ಲದರ ಮಧ್ಯೆ, ಆಯಾ ಕ್ಷೇತ್ರದ ಸ್ಥಳೀಯ ನಾಯಕರ ಸಹಮತ ಸಿಕ್ಕಿಲ್ಲ. ಹೀಗೆ ಸಾಲು ಸಾಲು ಕಾರಣಗಳನ್ನು ಮುಂದಿಟ್ಟುಕೊಂಡು 5 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು