LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ಮಹಿಳೆಯರ ಸುರಕ್ಷತೆಗೆ ಗ್ಯಾರಂಟಿಯಿಲ್ಲ'

ಬೆಂಗಳೂರು: ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ. ಮಹಿಳೆಯರನ್ನು ಸುರಕ್ಷಿತವಾಗಿಸಬೇಕಿದ್ದ ಹೊದಿಕೆಯ ತುಂಬಾ ರಂಧ್ರಗಳೇ ತುಂಬಿವೆ ಎಂದು ಬಿಜೆಪಿ ಟೀಕಿಸಿದೆ.

ಈ ಸಂಬಂಧ ಟ್ವಿಟ್ ಮಾಡಲಾಗಿದ್ದು, ಕರ್ನಾಟಕವನ್ನು ಕಾಂಗ್ರೆಸ್ ತಾಲಿಬಾನ್ ಅನ್ನಾಗಿಸುತ್ತಿದೆಯೇ? ಎಂದು ಪ್ರಶ್ನಿಸಿದೆ.
ಬೆಳಗಾವಿಯ ಒಬ್ಬ ಮಹಿಳೆಯ ಅಮಾನವೀಯ ಕಿರುಕುಳ ಮತ್ತು ದೌರ್ಜನ್ಯ, ಮತ್ತೊಬ್ಬ ಮಹಿಳೆಯ ಮೂಗಿಗೆ ಕತ್ತರಿ, ಈಗ ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ. ಗೃಹಲಕ್ಷ್ಮಿಯರಿಗೆ ಇಂತಹ ಭಾಗ್ಯವೇ?

ಗಾಂಧಿ ತತ್ವದ ಬಗ್ಗೆ ಭಾಷಣ ಮಾಡುವ ಸಿದ್ದರಾಮಯ್ಯನವರೆ, ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸ್ತ್ರೀ ಸ್ವಾತಂತ್ರ್ಯ ಮತ್ತು ಘನತೆಯ ಆದರ್ಶ ನಿಮ್ಮ ನಾಯಕತ್ವದಲ್ಲಿ ಛಿದ್ರ ಛಿದ್ರವಾಗಿದೆ. ನಮ್ಮ ತಾಯಂದಿರ, ಸಹೋದರಿಯರ, ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರಂಟಿ ಇಲ್ಲದಾಗ, ನಿಮ್ಮ ಗ್ಯಾರಂಟಿಗಳು ಇನ್ನೆಷ್ಟು ಯೋಗ್ಯ ಅನಿಸಿಕೊಳ್ಳುತ್ತವೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು