LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯದ ಯಶವಂತರಾಯಗೌಡ


ಬೆಂಗಳೂರು: ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿರುವ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿರಲು ನಿರ್ಧರಿಸಿದ್ದಾರೆ. ಇಂದು ಬೆಳಿಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾವು ಪಕ್ಷದಲ್ಲಿ ಹಿರಿಯ ಶಾಸಕರಾಗಿದ್ದು, ತಮಗೆ ನೀಡಿದ ಆಶ್ವಾಸನೆ ಭರವಸೆಗಳಲ್ಲಾ ಹುಸಿಯಾಗಿವೆ. ತಮಗೆ ತೀವ್ರ ನೋವಾಗಿದೆ. ಹಾಗಾಗಿ ತಾವು ಕೈಗೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಈಗಾಗಲೇ ಪಕ್ಷದಿಂದ ತಾವು ಹಿಂದೆ ಸರಿಯಲು ನಿರ್ಧಾರ ಕೈಗೊಂಡಿದ್ದೇನೆ. ಆ ನಿರ್ಧಾರವನ್ನು ಮತ್ತೆ ಬದಲಾಯಿಸುವುದಿಲ್ಲ ಎಂದಿದ್ದಾರೆ. ವಿಜಯಪುರ ಜಿಲ್ಲೆಯವರಾದ ಅವರಿಗೆ ಮಹಾರಾಷ್ಟç ರಾಜಕಾರಣದ ನಂಟುಇದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯದ ಯಶವಂತರಾಯಗೌಡರಾಜೀನಾಮೆ ನೀಡಿದರೆ  ತಕ್ಷಣ ಅಂಗೀಕಾರಸಂಪ್‌ನೊಳಗೆ ಬಿದ್ದಿದ್ದ ಗೋವು ರಕ್ಷಣೆಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆವೈಭವದಿಂದ ಜರುಗಿದ ಶ್ರೀ ಕೃಷ್ಣರಾಜಮುಡಿ ಉತ್ಸವ`ರತ್ನಗರ್ಭ’ದ ಫಸ್ಟ್ ಲುಕ್  ಮೋಷನ್ ಪೋಸ್ಟರ್ ಬಿಡುಗಡೆ`ಕರ್ಣಾಟಬಲಂ ಅಜೇಯಂ' ಚಿತ್ರಕ್ಕಾಗಿ ಬಾದಾಮಿ ಬೆಟ್ಟದಲ್ಲಿ ಮೇಳೈಸಿದ ಕಲಾಮೇಳಹಣದ ವ್ಯಾಮೋಹದಲ್ಲಿ ಕಳೆಗುಂದಿದ ಮಾನವೀಯತೆ: ಪೋಷಕರನ್ನು ನಿರ್ಲಕ್ಷಿಸುವವರ ವಿರುದ್ಧ ಕಾಯ್ದೆಯ ಅಸ್ತ್ರ-ನ್ಯಾಯಾಧೀಶೆ ಜಯಶ್ರೀತೈಪೆ ಓಪನ್ ಬ್ಯಾಡ್ಮಿಂಟನ್ ಗೆದ್ದು ಇತಿಹಾಸ ಬರೆದ 17ರ ತನ್ವಿ ಶರ್ಮಾಶ್ರೀಲಂಕಾ-ಭಾರತ ಟೆಸ್ಟ್ ಸರಣಿಯಿಂದ ಜಸ್ಟ್ರೀತ್ ಬುಮ್ರ ಔಟ್, ಆಕಿಬ್ ನಬಿ ಇನ್!