ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮ ಮಾಡಿಕೊಳ್ಳಲು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಇರಾನ್ ಮೇಲಿನ ತನ್ನ ಯುದ್ಧಕ್ಕೆ ಸರಿಯಾದ ಬೆಂಬಲ ಸಿಗದಿದ್ದಕ್ಕೆ NATO ಮಿತ್ರರಾಷ್ಟ್ರಗಳನ್ನು ಹೇಡಿಗಳು ಎಂದು ಟ್ರಂಪ್ ಕರೆದಿದ್ದಾರೆ. ಅಮೆರಿಕವಿಲ್ಲದ ಪಾಶ್ಚಿಮಾತ್ಯ ಮಿಲಿಟರಿ ಮೈತ್ರಿಕೂಟ `ಪೇಪರ್ ಹುಲಿ’ ಎಂದು ವ್ಯಂಗ್ಯವಾಡಿದ್ದಾರೆ.
ಅಮೆರಿಕ ತನ್ನ ಗುರಿ ಪೂರೈಸಲು ಬಹಳ ಸನಿಹದಲ್ಲಿದೆ.
ಕದನ ವಿರಾಮ ಇಲ್ಲ ಟ್ರಂಪ್



