ರಾಮನಗರ: ಬಿಡದಿ ರೆಸಾರ್ಟ್ನಲ್ಲಿರುವ ಒಡಿಶಾ ಕಾಂಗ್ರೆಸ್ ಶಾಸಕರು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಟ್ರಬಲ್ ಶೂಟರ್ ಡಿಸಿಎಂ ಡಿಕೆ ಶಿವ ಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ೮ ಮಂದಿ ಶಾಸಕರು ಹಾಗೂ ಪಿಸಿಸಿ ಅಧ್ಯಕ್ಷ,
ಪ್ರಧಾನ ಕಾರ್ಯದರ್ಶಿ ಸೇರಿ ೧೫ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿಇಂದು ಸಂಜೆವರೆಗೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲಿದ್ದಾರೆ.



