ಬೆಂಗಳೂರು ಪ್ರೆಸ್ಕ್ಲಬ್ ವತಿಯಿಂದ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಿನ್ನೆ ಪ್ರೆಸ್ಕ್ಲಬ್ ಆವರಣದಲ್ಲಿ ಇಂದು ಸಂಜೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಮತ್ತು ಕ್ರೆöÊಂ ವರದಿಗಾರ ವಾಸುಮೂರ್ತಿ ಸಿ., ಅವರಿಗೆ ಪ್ರತಿಷ್ಠಿತ ಪ್ರೆಸ್ಕ್ಲಬ್ ಪ್ರಶಸ್ತಿಯನ್ನು ಪರಿಷತ್ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಪ್ರದಾನ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



