This is the title of the web page
This is the title of the web page

ಪದ್ಮವಿಭೂಷಣ, ರಾಷ್ಟ್ರ ರಾಜಕಾರಣದ ಹಿರಿಯ ಮುತ್ತದ್ದಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಎಸ್.ಎಮ್.ಕೃಷ್ಣ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕೃಷ್ಣ ಅವರನ್ನು ಸನ್ಮಾನಿಸಿದರು.