ನವದೆಹಲಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಾಗೂ ಸಾಂವಿಧಾನಿಕ ಹಕ್ಕಾಗಿದೆ. ಈ ಹಕ್ಕನ್ನು ಹತೋಟಿಗೆ ತರುವ ಬದಲು, ಸರ್ಕಾರಗಳು ಹಾಗೂ ಆಡಳಿತ ವ್ಯವಸ್ಥೆಯು ಅದನ್ನು ಕಡ್ಡಾಯವಾಗಿ ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್ ನೇರ ಮತ್ತು ಖಡಕ್ ಅಭಿಪ್ರಾಯ ವ್ಯಕ್ತಪಡಿಸಿದೆ.ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪ್ರಶ್ನೆ ಪ್ರತಿಕೆ ಸೋರಿಕೆ ಪ್ರಕರಣ…



