ಬೆಂಗಳೂರು: ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫ್ಲೈಓವರ್ ಇಂದಿನಿAದ 3 ದಿನಗಳ ಕಾಲ ಬಂದ್ ಆಗಿರಲಿದೆ.
ಕೇಬಲ್ ಅಳವಡಿಕೆ ಮತ್ತು ಲೋಡ್ ಟೆಸ್ಟಿಂಗ್ಗಾಗಿ ಎನ್ಹೆಚ್ಐನಿಂದ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆ ಸಂಚಾರಿ ಪೊಲೀಸರು ಇಂದಿನಿಂದ ಫ್ಲೈಓವರ್ ಕ್ಲೋಸ್ ಮಾಡಿದ್ದಾರೆ. ಫ್ಲೈಓವರ್ ಬಂದ್ನಿಂದಾಗಿ ಮುಂದಿನ ಮೂರು ದಿನ ತುಮಕೂರು ರಸ್ತೆಯ ಸವಾರರಿಗೆ ಭಾರೀ ಟ್ರಾಫಿಕ್ ಬಿಸಿ ತಟ್ಟಲಿದೆ.
ಇಂದಿನಿಂದ 3 ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್



