ನ್ಯೂಯಾರ್ಕ್: ಇಲ್ಲಿನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ಫೈರ್ ಟ್ರಕ್ಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೆನಡಾದ ಮಾಂಟ್ರಿಯಲ್ನಿAದ ಬರುತ್ತಿದ್ದ ಏರ್ ಕೆನಡಾ ಎಕ್ಸ್ಪ್ರೆಸ್ ಸಿಆರ್ಜೆ -900 ವಿಮಾನವು ರನ್ವೇ 4 ರಲ್ಲಿ ಲ್ಯಾಂಡ್ ಆಗಿತ್ತು.



