ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹಿಳಾ ಮೀಸಲಾತಿ ಸ್ವಾಗತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
ಮಹಿಳಾ ಮೀಸಲಾತಿ ಕುರಿತು ಸಂಸತ್ನ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೂ ಮೊದಲು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, `ದೇಶವು ಮಹಿಳೆಯರ ಸಬಲೀಕರಣದಲ್ಲಿ ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ’ ಎಂದು ತಿಳಿಸಿದ್ದಾರೆ.
ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಮ್ಮ ದೇಶವು ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ ಇಡಲಿದೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನೀಡುವ ಗೌರವವು ರಾಷ್ಟ್ರಕ್ಕೆ…
ಮಹಿಳಾ ಮೀಸಲಾತಿ ಸ್ವಾಗತಿಸಿದ ಪ್ರಧಾನಿ ಮೋದಿ



