ದೆಹಲಿ: ಗಣರಾಜ್ಯೊತ್ಸವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಏರ್ಪೋರ್ಟ್ ಮಾರುಕಟ್ಟೆ, ಪ್ರವಾಸಿ ತಾಣ, ದೇವಾಲಯ, ಮಂದಿರ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ.
ಭಯೋತ್ಪಾದಕರ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿರುವ ಭದ್ರತಾದಳದವರು ಉಗ್ರರು ಕಂಡುಬAದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಜನರಿಗೆ ಸೂಚನೆ ನೀಡಿದ್ದಾರೆ.
ಪ್ರಮುಖ ಸ್ಥಳಗಳಲ್ಲಿ ಹೋಗಿಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ದೆಹಲಿಯಲ್ಲಿ ಕಟ್ಟೆಚ್ಚರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರ ಕಣ್ಗಾವಲು



