ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 19ನೇ ಆವೃತ್ತಿಯ `ಉದ್ಯೋಗ ಮೇಳ’ದಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ.19ನೇ ರೋಜ್ಗಾರ್ ಮೇಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಹೊಸದಾಗಿ ಸೇರ್ಪಡೆಗೊಂಡವರಿಗೆ ವಿತರಿಸಿದರು.
ಈ ವಿಶೇಷ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಮಾತನಾಡಿ, “ಅಕ್ಟೋಬರ್ 22, 2023 ರಂದು ಪ್ರಧಾನಿ ಮೋದಿ ಅವರಿಂದ ಪ್ರಾರಂಭವಾದ
19ನೇ ರೋಜ್ ಗಾರ್ ಮೇಳ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ



