ನವದೆಹಲಿ :ತೆಲಂಗಾಣದಲ್ಲಿ ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮುಗುಚಿ ೨೪ ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದರAಗಾರೆಡ್ಡಿಜಿಲ್ಲೆಯಲ್ಲಿ ಸಂಭವಿಸಿದ ರಸ್ತೆಅಪಘಾತದಲ್ಲಿ ಮೃತಪಟ್ಟವರಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ೨ ಲಕ್ಷರೂ. ಪರಿಹಾರ ಮತ್ತುಗಾಯಗೊಂಡವರಿಗೆ ೫೦,೦೦೦ ರೂ.ಪರಿಹಾರ ಘೋಷಿಸಿದ್ದಾರೆ.
ತೆಲಂಗಾಣದರAಗಾರೆಡ್ಡಿಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದಉAಟಾದಜೀವಹಾನಿ ತೀವ್ರದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತಜನರು ಮತ್ತುಅವರ ಕುಟುಂಬಗಳೊAದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಚೇರಿಟ್ವೀಟ್ ಮಾಡಿದೆ



