ಬೆಂಗಳೂರು : ಕೆಪಿಎಸ್ಸಿ ಆಕ್ರಮದ ವಿರುದ್ಧ ಎಬಿವಿಪಿಯಿಂದ ಪ್ರತಿಭಟನೆ ನಡೆದಿದ್ದು, ಕೆಪಿಎಸ್ಸಿ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬೆಂಗಳೂರು ಎಬಿವಿಪಿ ವಿಭಾಗದಿಂದ ಕೆಪಿಎಸ್ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.ಪಶು ವೈದ್ಯಾಧಿಕಾರಿ ಪರೀಕ್ಷೆ ಹಾಗೂ ಪಿಡಿಒ ನೇಮಕಾತಿಯಲ್ಲಿ ಆಗಿರುವ ಅಕ್ರಮ ಆರೋಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಎಸ್ಸಿ..



