ಬೆಂಗಳೂರು: ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು ೬೦೦ ಕ್ಕೆ ೧೯೮ ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ ೩೦ ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅAಕ ಸೇರಿದಂತೆ ೩೦ ಅಂಕ ಪಡೆದು ೧೯೮ ಅಂಕ ಪಡೆದರೆ ಪಾಸ್ ಆಗಲಿದ್ದಾರೆ.



