ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿಂದು ಎಐಸಿಸಿ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ದೆಹಲಿಯಿಂದ ಊಟಿಗೆ ತೆರಳಲು ಮೈಸೂರಿನಿಂದ ಹೋಗುತ್ತಿರುವ ರಾಹುಲ್ ಅವರನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಭೇಟಿಯಾಗಲಿದ್ದಾರೆ. ಇದೊಂದು ಸೌಹಾರ್ದ ಭೇಟಿ ಇದಕ್ಕೆ ಹಲವು ಅರ್ಥ ಕಲ್ಪಿಸುವುದು ಬೇಡ ಡಂದು ಗೃಹ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಸಂಬAಧ ಯಾವುದೇ ಗೊಂದಲವಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಇದನ್ನೇ ಗೊಂದಲವೆAದರೆ ಹೇಗೆ, ಗೊಂದಲ ಎಲ್ಲಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ರಾಹುಲ್ ಭೇಟಿಯಾಗಲಿರುವ ಸಿಎಂ-ಡಿಸಿಎಂ



