ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಐದು ಪಾಲಿಕೆಗಳಲ್ಲಿಯೂ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿAದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಐದು ಪಾಲಿಕೆಗಳ ವಾರ್ಡು ವಿಂಗಡಣೆಯನ್ನು ಸರಿಯಾಗಿ ಮಾಡಿದೆ.
ಪಾಲಿಕೆ ಚುನಾವಣೆ ಗೆಲ್ಲುವ ಪ್ರಯತ್ನ ರಾಮಲಿಂಗಾರೆಡ್ಡಿ



