ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ತೀರ್ಮಾನ ನಮಗೆ ಸಮಾಧಾನ ತಂದಿಲ್ಲ. ಈ ಬಗ್ಗೆ ಸಿಎಂ ನಿರ್ದೇಶನದ ಮೇರೆಗೆ ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3,500 ಕ್ಯೂಸೆಕ್ನಂತೆ ನೀರು ಹರಿಸಬೇಕೆಂಬ ಅWಖಅ ಆದೇಶ ಕುರಿತು ಮಾಧ್ಯಮದೊಂದಿಗೆ ಅವರು ಮಾತನಾಡಿದರು.ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ನಮಗೆ ಸಮಾಧಾನ ತಂದಿಲ್ಲ. ಸಿಎಂ ಡಿಕೆ ಶಿವಕುಮಾರ್ ಅವರು ಅಪೀಲ್ ಹೋಗಿ ಎಂದು ಹೇಳಿದ್ದಾರೆ. ಹಾಗಾಗಿ ನಾವು ಅಪೀಲ್ ಹೋಗ್ತೇವೆ. ಈಗಿರುವ ನೀರಲ್ಲಿ ಡೆಡ್ ಸ್ಟೋರೇಜ್ ಲೆಕ್ಕ ತಗೋಳ್ಳೋಕೆ ಆಗಲ್ಲ.
ತೀರ್ಮಾನ ಸಮಾಧಾನ ತಂದಿಲ್ಲ ಮೇಲ್ಮನವಿ ಸಲ್ಲಿಸುತ್ತೇವೆ-ರಾಮಲಿಂಗಾರೆಡ್ಡಿ



