ದಾವಣಗೆರೆ : ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ
ಪತ್ರ ಬರೆದ ಬಳಿಕ, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಇದೀಗ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯರಿಗೆ
ಪ್ರಿಯಾಂಕ ಖರ್ಗೆ ಬೆಂಬಲಿಗ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
“ರೇಣುಕಾಚಾರ್ಯರಿಗೆ ಪ್ರಿಯಾಂಕ ಖರ್ಗೆ ಬೆಂಬಲಿಗನಿಂದ ಕೊಲೆ ಬೆದರಿಕೆ”
