ಬೆಂಗಳೂರು: ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಲೇಪುರ ಗ್ರಾಮದಲ್ಲಿ ವಾಸವಿರುವ ದೀಪಾ ರವರ ಮನೆಗೆ ಅಪರಿಚಿತ ವ್ಯಕ್ತಿಗಳು ಬಾಗಿಲು ಮುರಿದು ನಾಲ್ಕು ಲಕ್ಷ ರೂಪಾಯಿ ಬೆಲೆ ಬಾಳುವ ನಗದು ಸೇರಿದಂತೆ ಚಿನ್ನ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಚನ್ನರಾಯಪಟ್ಟಣ ಪೊಲೀಸರು ಕಳ್ಳತನ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ.



