ಮಂಡ್ಯ: ಮದ್ದೂರು ಜೆಡಿಎಸ್ ಶಾಸಕ ಡಿಸಿ ತಮ್ಮಣ್ಣ ಅವರ ಸಮ್ಮುಖದಲ್ಲಿ ಮದ್ದೂರು ಪೊಲೀಸ್ ಠಾಣೆಯ ಇಬ್ಬರು ರೌಡಿಶೀಟರ್ ಗಳಾದ ವರುಣ್ ಗೌಡ ಮತ್ತು ಪ್ರಶಾಂತ್ ಜೆಡಿಎಸ್ ಪಕ್ಷ ಸೇರಿದ್ದಾರೆ. ಶಾಸಕ ತಮ್ಮಣ್ಣ ಅವರು ರೌಡಿಶೀಟರ್ ಗಳ ಜೊತೆ ನೂರಾರು ಯುವಕರಿಗೆ ಮಾಂಸದೂಟದ ಔತಣ ಏರ್ಪಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Leave a Review