ಹೊಸದಿಲ್ಲಿ: ಫಿಟ್‍ನೆಸ್ ಸಮಸ್ಯೆ ಯಿಂದಾಗಿ ಸೈನಾ ನೆಹ್ವಾಲ್ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‍ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಜತೆಗೆ ಪುರುಷರ ಡಬಲ್ಸ್ ಜೋಡಿಯಾಗಿರುವ ಕುಶಲ್ ರಾಜ್-ಪ್ರಕಾಶ್ ರಾಜ್ ಕೂಡ ಹಿಂದೆ ಸರಿದಿದ್ದಾರೆ. ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾ (ಬಿಎಐ) ಮೇ 4ರಿಂದ 7ರ ತನಕ ತೆಲಂಗಾಣದ ಜ್ವಾಲಾ ಗುಟ್ಟಾ ಅಕಾಡೆಮಿ ಆಫ್ ಎಕ್ಸಲೆನ್ಸ್‍ನಲ್ಲಿ ಆಯ್ಕೆ ಟ್ರಯಲ್ಸ್ ಹಮ್ಮಿಕೊಂಡಿದೆ.
Leave a Review