ಬೆಂಗಳೂರು: ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ಸರ್ಕಲ್ ಬಳಿ ಇಂದು ಬೆಳಿಗ್ಗೆ ಎರಡು ಲಾರಿ ಮತ್ತು ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಕ್ಯಾಂಟರ್ ಚಾಲಕ ಮೈಬುದ್ದಿನ್ ವರ್ಷಾ(30) ಮೃತಪಟ್ಟಿರುತ್ತಾನೆ.
ಮತ್ತೊಂದು ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಡಾ. ರಾಜಕುಮಾರ್ ರಸ್ತೆಯ ಸುಜಾತ ಸರ್ಕಲ್ ಬಳಿ ಅಪರಿಚಿತ ವಾಹನ ಸ್ಕೂಟರ್ ಸವಾರಣೆಗೆ ಡಿಕ್ಕಿ ಹೊಡೆದ ಪರಿಣಾಮ ವಿಜಯ್ ಕುಮಾರ್ ಮೂವತ್ತು ವರ್ಷ ಅಮೃತಪಟ್ಟಿರುತ್ತಾರೆ.
ಪ್ರಕಾಶ್ ನಗರ ನಿವಾಸಿಯಾಗಿರುವ ವಿಜಯ್ ಕುಮಾರ್ ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ಸಂಭವಿಸುವುದಾಗಿ ರಾಜಾಜಿನಗರ ಸಂಚಾರಿ ಪೊಲೀಸರು ತಿಳಿಸಿರುತ್ತಾರೆ.